Psalms · chapter 66 · verse 17
Psalm 66:17 in Kannada
ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
Nanna baayinda aatanannu koogidenu; nanna naaligeyinda aatanannu unnatapadisidenu.
Psalm 66:17 in English
- King James Version (KJV)
- I cried unto him with my mouth, and he was extolled with my tongue.
- World English Bible (WEB)
- I cried to him with my mouth. He was extolled with my tongue.
- American Standard Version (ASV)
- I cried unto him with my mouth, And he was extolled with my tongue.
- Bible in Basic English (BBE)
- My voice went up to him, and I was lifted up from the underworld.
- Darby Translation (DBY)
- I called unto him with my mouth, and he was extolled with my tongue.
- Webster's Bible (WBS)
- I cried to him with my mouth, and he was extolled with my tongue.
- Young's Literal Translation (YLT)
- Unto Him [with] my mouth I have called, And exaltation [is] under my tongue.
Read in context
- 15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- 16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- 17ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
- 18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- 19ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
Cross references
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 30:1 ಕೀರ್ತನೆಗಳು 30:1ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 30:8 ಕೀರ್ತನೆಗಳು 30:8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
- Psalm 34:3–4 ಕೀರ್ತನೆಗಳು 34:3–4ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- Psalm 145:1 ಕೀರ್ತನೆಗಳು 145:1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.