Skip to content
ThuthiThuthiThuthi
Psalms · chapter 66 · verse 19

Psalm 66:19 in Kannada

ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

Aadare nijavaagi nanna praarthaneyannu devaru keliddaanallaa! Aatanu nanna praarthaneya svaravannu aalaisiddaanallaa!nanna praarthaneyannoo nanna baliyinda tanna karuneyannoo tolagisade iruva devarige stotravaagali.

Psalm 66:19 in English

King James Version (KJV)
[But] verily God hath heard [me;] he hath attended to the voice of my prayer.
World English Bible (WEB)
But most certainly, God has listened. He has heard the voice of my prayer.
American Standard Version (ASV)
But verily God hath heard; He hath attended to the voice of my prayer.
Bible in Basic English (BBE)
But truly God's ear has been open; he has give attention to the voice of my prayer.
Darby Translation (DBY)
But God hath heard; he hath attended to the voice of my prayer.
Webster's Bible (WBS)
[But] verily God hath heard [me] ; he hath attended to the voice of my prayer.
Young's Literal Translation (YLT)
But God hath heard, He hath attended to the voice of my prayer.

Read in context

  1. 17ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
  2. 18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
  3. 19ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
  4. 20ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
Read all of Psalm 66

Cross references

Original words (Hebrew)

Psalm 66:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.