Psalms · chapter 66 · verse 3
Psalm 66:3 in Kannada
ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
Devarige--ninna kelasagalinda neenu eshtu bhayankaranaagiddee endu heliri. Ninna mahaabalada nimitta ninna shatrugalu taave ninage adheenaraaguvaru;
Psalm 66:3 in English
- King James Version (KJV)
- Say unto God, How terrible [art thou in] thy works! through the greatness of thy power shall thine enemies submit themselves unto thee.
- World English Bible (WEB)
- Tell God, “How awesome are your deeds! Through the greatness of your power, your enemies submit themselves to you.
- American Standard Version (ASV)
- Say unto God, How terrible are thy works! Through the greatness of thy power shall thine enemies submit themselves unto thee.
- Bible in Basic English (BBE)
- Say to God, How greatly to be feared are your works! because of your great power your haters are forced to put themselves under your feet.
- Darby Translation (DBY)
- Say unto God, How terrible are thy works! because of the greatness of thy strength, thine enemies come cringing unto thee.
- Webster's Bible (WBS)
- Say to God, How terrible [art thou in] thy works! through the greatness of thy power shall thy enemies submit themselves to thee.
- Young's Literal Translation (YLT)
- Say to God, 'How fearful [are] Thy works, By the abundance of Thy strength, Thine enemies feign obedience to Thee.
Read in context
- 1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
- 2ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
- 3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- 4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
- 5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
Cross references
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- Psalm 65:5 ಕೀರ್ತನೆಗಳು 65:5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
- Psalm 81:15 ಕೀರ್ತನೆಗಳು 81:15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- Psalm 47:2 ಕೀರ್ತನೆಗಳು 47:2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
- Psalm 22:28–29 ಕೀರ್ತನೆಗಳು 22:28–29ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Psalm 78:35–36 ಕೀರ್ತನೆಗಳು 78:35–36ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Judges 5:2–4 ನ್ಯಾಯಸ್ಥಾಪಕರು 5:2–4ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ. ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು. ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
- Psalm 76:12 ಕೀರ್ತನೆಗಳು 76:12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Isaiah 64:3 ಯೆಶಾಯ 64:3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
- Psalm 68:30 ಕೀರ್ತನೆಗಳು 68:30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.