Psalms · chapter 66 · verse 4
Psalm 66:4 in Kannada
ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
Bhoonivaasigalella ninnannu haadi aaraadhisi ninna naamavannu keertisuvaru. Selaa.
Psalm 66:4 in English
- King James Version (KJV)
- All the earth shall worship thee, and shall sing unto thee; they shall sing [to] thy name. Selah.
- World English Bible (WEB)
- All the earth will worship you, and will sing to you; they will sing to your name.” Selah.
- American Standard Version (ASV)
- All the earth shall worship thee, And shall sing unto thee; They shall sing to thy name. [Selah
- Bible in Basic English (BBE)
- Let all the earth give you worship, and make songs to you; let them make songs to your name. (Selah.)
- Darby Translation (DBY)
- All the earth shall worship thee, and sing psalms unto thee: they shall sing forth thy name. Selah.
- Webster's Bible (WBS)
- All the earth shall worship thee, and shall sing to thee; they shall sing [to] thy name. Selah.
- Young's Literal Translation (YLT)
- All the earth do bow to Thee, They sing praise to Thee, they praise Thy name.' Selah.
Read in context
- 2ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
- 3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- 4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
- 5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
- 6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
Cross references
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Psalm 117:1 ಕೀರ್ತನೆಗಳು 117:1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Psalm 96:1–2 ಕೀರ್ತನೆಗಳು 96:1–2ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Isaiah 2:2–4 ಯೆಶಾಯ 2:2–4ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Psalm 65:5 ಕೀರ್ತನೆಗಳು 65:5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
- Psalm 67:2–3 ಕೀರ್ತನೆಗಳು 67:2–3ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Isaiah 49:22–23 ಯೆಶಾಯ 49:22–23ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.