Skip to content
ThuthiThuthiThuthi
Psalms · chapter 66 · verse 5

Psalm 66:5 in Kannada

ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.

Banniri, devara kaaryagalannu nodiri; manushyara makkala kadege aatanu tanna kaaryagalalli bhayankaranaagiddaane.

Psalm 66:5 in English

King James Version (KJV)
Come and see the works of God: [he is] terrible [in his] doing toward the children of men.
World English Bible (WEB)
Come, and see God’s deeds— awesome work on behalf of the children of men.
American Standard Version (ASV)
Come, and see the works of God; [He is] terrible in his doing toward the children of men.
Bible in Basic English (BBE)
Come and see the works of God: he is to be feared in all he does to the children of men.
Darby Translation (DBY)
Come and see the works of God: he is terrible in [his] doings toward the children of men.
Webster's Bible (WBS)
Come and see the works of God: [he is] terrible [in his] doing towards the children of men.
Young's Literal Translation (YLT)
Come ye, and see the works of God, Fearful acts toward the sons of men.

Read in context

  1. 3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
  2. 4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
  3. 5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
  4. 6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
  5. 7ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
Read all of Psalm 66

Cross references

Original words (Hebrew)

Psalm 66:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.