Skip to content
ThuthiThuthiThuthi
Psalms · chapter 66 · verse 6

Psalm 66:6 in Kannada

ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.

Aatanu samudravannu ona gida bhoomige tirugisidanu; avaru kaalu nadige yaagi pravaahavannu daatidaru; alli naavu aatanalli santoshisidevu.

Psalm 66:6 in English

King James Version (KJV)
He turned the sea into dry [land:] they went through the flood on foot: there did we rejoice in him.
World English Bible (WEB)
He turned the sea into dry land. They went through the river on foot. There, we rejoiced in him.
American Standard Version (ASV)
He turned the sea into dry land; They went through the river on foot: There did we rejoice in him.
Bible in Basic English (BBE)
The sea was turned into dry land: they went through the river on foot: there did we have joy in him.
Darby Translation (DBY)
He turned the sea into dry [land]; they went through the river on foot: there did we rejoice in him.
Webster's Bible (WBS)
He turned the sea into dry [land] : they went through the flood on foot: there we rejoiced in him.
Young's Literal Translation (YLT)
He hath turned a sea to dry land, Through a river they pass over on foot, There do we rejoice in Him.

Read in context

  1. 4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
  2. 5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
  3. 6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
  4. 7ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
  5. 8ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.
Read all of Psalm 66

Cross references

Original words (Hebrew)

Psalm 66:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.