Psalms · chapter 67 · verse 1
Psalm 67:1 in Kannada
ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
Devaru namage karuneyullavanaagiddu nammannu aasheervadisali; aatanu tanna mukhavannu namma mele prakaashisamaadali. Selaa.
Psalm 67:1 in English
- King James Version (KJV)
- To the chief Musician on Neginoth, A Psalm [or] Song. God be merciful unto us, and bless us; [and] cause his face to shine upon us; Selah.
- World English Bible (WEB)
- For the Chief Musician. With stringed instruments. A Psalm. A song. May God be merciful to us, bless us, and cause his face to shine on us. Selah.
- American Standard Version (ASV)
- For the Chief Musician; on stringed instruments. A Psalm, a Song. God be merciful unto us, and bless us, [And] cause his face to shine upon us; [Selah
- Bible in Basic English (BBE)
- To the chief music-maker. With corded instruments. A Psalm. A Song. May God give us mercy and blessing, and let the light of his face be shining on us; (Selah.)
- Darby Translation (DBY)
- To the chief Musician. On stringed instruments. A Psalm: a Song. God be gracious unto us, and bless us, [and] cause his face to shine upon us; Selah,
- Webster's Bible (WBS)
- To the chief Musician on Neginoth, A Psalm [or] Song. God be merciful to us, and bless us; [and] cause his face to shine upon us. Selah.
- Young's Literal Translation (YLT)
- To the Overseer, with stringed instruments. — A Psalm, a Song. God doth favour us and bless us, Doth cause His face to shine with us. Selah.
Read in context
- 1ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
- 2ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
- 3ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
Cross references
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Numbers 6:24–27 ಅರಣ್ಯಕಾಂಡ 6:24–27ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Psalm 31:16 ಕೀರ್ತನೆಗಳು 31:16ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
- Psalm 80:1–3 ಕೀರ್ತನೆಗಳು 80:1–3ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು. ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು. ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 119:135 ಕೀರ್ತನೆಗಳು 119:135ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
- Psalm 80:19 ಕೀರ್ತನೆಗಳು 80:19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- 2 Corinthians 13:14 2 ಕೊರಿಂಥದವರಿಗೆ 13:14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- Psalm 28:9 ಕೀರ್ತನೆಗಳು 28:9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.