Psalms · chapter 67 · verse 3
Psalm 67:3 in Kannada
ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
O devare, janaru ninnannu kondaadali. Janarellaa ninnannu kondaadali.
Psalm 67:3 in English
- King James Version (KJV)
- Let the people praise thee, O God; let all the people praise thee.
- World English Bible (WEB)
- let the peoples praise you, God. Let all the peoples praise you.
- American Standard Version (ASV)
- Let the peoples praise thee, O God; Let all the peoples praise thee.
- Bible in Basic English (BBE)
- Let the peoples give you praise, O God; let all the peoples give you praise.
- Darby Translation (DBY)
- Let the peoples praise thee, O God, let all the peoples praise thee.
- Webster's Bible (WBS)
- Let the people praise thee, O God; let all the people praise thee.
- Young's Literal Translation (YLT)
- Praise Thee do peoples, O God, Praise Thee do peoples, all of them.
Read in context
- 1ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
- 2ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
- 3ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- 4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- 5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
Cross references
- Psalm 67:5 ಕೀರ್ತನೆಗಳು 67:5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- Psalm 74:21 ಕೀರ್ತನೆಗಳು 74:21ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
- Isaiah 38:18–19 ಯೆಶಾಯ 38:18–19ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Psalm 45:17 ಕೀರ್ತನೆಗಳು 45:17ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- Psalm 119:175 ಕೀರ್ತನೆಗಳು 119:175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Psalm 142:7 ಕೀರ್ತನೆಗಳು 142:7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.