Psalms · chapter 67 · verse 7
Psalm 67:7 in Kannada
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
Devaru nammannu aasheervadisuvanu; bhoomiya koneya bhaagagalu aatanige bhayapaduvavu.
Psalm 67:7 in English
- King James Version (KJV)
- God shall bless us; and all the ends of the earth shall fear him.
- World English Bible (WEB)
- God will bless us. All the ends of the earth shall fear him.
- American Standard Version (ASV)
- God will bless us; And all the ends of the earth shall fear him.
- Bible in Basic English (BBE)
- God will give us his blessing; so let all the ends of the earth be in fear of him.
- Darby Translation (DBY)
- God will bless us; and all the ends of the earth shall fear him.
- Webster's Bible (WBS)
- God will bless us, and all the ends of the earth shall fear him.
- Young's Literal Translation (YLT)
- God doth bless us, and all ends of earth fear Him!
Read in context
- 5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- 6ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- 7ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
Cross references
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- Acts 13:47 ಅಪೊಸ್ತಲರ ಕೃತ್ಯಗಳು 13:47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Genesis 12:2–3 ಆದಿಕಾಂಡ 12:2–3ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 65:5 ಕೀರ್ತನೆಗಳು 65:5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Psalm 29:11 ಕೀರ್ತನೆಗಳು 29:11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.