Psalms · chapter 68 · verse 1
Psalm 68:1 in Kannada
ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
Devaru eddeluvaaga, aatanannu hage maaduvavaru chadurisalpadali; aata nannu virodhisuvavaru aatana sammukhadinda odi hoguttaare.
Psalm 68:1 in English
- King James Version (KJV)
- To the chief Musician, A Psalm [or] Song of David. Let God arise, let his enemies be scattered: let them also that hate him flee before him.
- World English Bible (WEB)
- For the Chief Musician. A Psalm by David. A song. Let God arise! Let his enemies be scattered! Let them who hate him also flee before him.
- American Standard Version (ASV)
- For the Chief Musician; A Psalm of David, a Song. Let God arise, let his enemies be scattered; Let them also that hate him flee before him.
- Bible in Basic English (BBE)
- To the chief music-maker. Of David. A Psalm. A Song. Let God be seen, and let his haters be put to flight; let those who are against him be turned back before him.
- Darby Translation (DBY)
- To the chief Musician. Of David. A Psalm: a Song. Let God arise, let his enemies be scattered, and let them that hate him flee before him.
- Webster's Bible (WBS)
- To the chief Musician, A Psalm [or] Song of David. Let God arise, let his enemies be scattered: let them also that hate him flee before him.
- Young's Literal Translation (YLT)
- To the Overseer. — A Psalm, a song of David. Rise doth God — scattered are His enemies! And those hating Him flee from His face.
Read in context
- 1ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
- 2ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
- 3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
Cross references
- Numbers 10:35 ಅರಣ್ಯಕಾಂಡ 10:35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Isaiah 42:13–14 ಯೆಶಾಯ 42:13–14ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು. ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
- Psalm 44:26 ಕೀರ್ತನೆಗಳು 44:26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Psalm 89:10 ಕೀರ್ತನೆಗಳು 89:10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- Ezekiel 12:14–15 ಯೆಹೆಜ್ಕೇಲನು 12:14–15ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Psalm 132:8–9 ಕೀರ್ತನೆಗಳು 132:8–9ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು. ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- Psalm 7:6–7 ಕೀರ್ತನೆಗಳು 7:6–7ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ. ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
- Isaiah 33:3 ಯೆಶಾಯ 33:3ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
- John 14:23–24 ಯೋಹಾನನು 14:23–24ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 2 Chronicles 6:41 2 ಪೂರ್ವಕಾಲವೃತ್ತಾಂತ 6:41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- Psalm 78:65–68 ಕೀರ್ತನೆಗಳು 78:65–68ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,