Psalms · chapter 68 · verse 10
Psalm 68:10 in Kannada
ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
Ninna sabheyu adaralli vaasamaaditu; o devare, ninna samruddhi yinda badavarannu truptipadisidi.
Psalm 68:10 in English
- King James Version (KJV)
- Thy congregation hath dwelt therein: thou, O God, hast prepared of thy goodness for the poor.
- World English Bible (WEB)
- Your congregation lived therein. You, God, prepared your goodness for the poor.
- American Standard Version (ASV)
- Thy congregation dwelt therein: Thou, O God, didst prepare of thy goodness for the poor.
- Bible in Basic English (BBE)
- Those whose resting-place was there, even the poor, were comforted by your good things, O God.
- Darby Translation (DBY)
- Thy flock hath dwelt therein: thou hast prepared in thy goodness, for the afflicted, O God!
- Webster's Bible (WBS)
- Thy congregation hath dwelt therein: thou, O God, hast prepared of thy goodness for the poor.
- Young's Literal Translation (YLT)
- Thy company have dwelt in it, Thou preparest in Thy goodness for the poor, O God.
Read in context
- 8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- 9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- 10ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
- 11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
- 12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
Cross references
- Psalm 74:19 ಕೀರ್ತನೆಗಳು 74:19ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
- Deuteronomy 26:9–10 ಧರ್ಮೋಪದೇಶಕಾಂಡ 26:9–10ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ. ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Luke 1:53 ಲೂಕನು 1:53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Psalm 78:20 ಕೀರ್ತನೆಗಳು 78:20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- Deuteronomy 32:8–14 ಧರ್ಮೋಪದೇಶಕಾಂಡ 32:8–14ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು. ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು. ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು. ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ. ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Psalm 65:9 ಕೀರ್ತನೆಗಳು 65:9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
- Psalm 74:1–2 ಕೀರ್ತನೆಗಳು 74:1–2ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ? ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Job 5:10–11 ಯೋಬನು 5:10–11ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ; ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.