Skip to content
ThuthiThuthiThuthi
Psalms · chapter 68 · verse 14

Psalm 68:14 in Kannada

ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.

Sarvashaktanu arasugalannu salmoninalli chadarisidaaga adaralli bilee himada haagittu.

Psalm 68:14 in English

King James Version (KJV)
When the Almighty scattered kings in it, it was [white] as snow in Salmon.
World English Bible (WEB)
When the Almighty scattered kings in her, it snowed on Zalmon.
American Standard Version (ASV)
When the Almighty scattered kings therein, [It was as when] it snoweth in Zalmon.
Bible in Basic English (BBE)
When the Most High put the kings to flight, it was as white as snow in Salmon.
Darby Translation (DBY)
When the Almighty scattered kings in it, it became snow-white as Zalmon.
Webster's Bible (WBS)
When the Almighty scattered kings in it, it was [white] as snow in Salmon.
Young's Literal Translation (YLT)
When the Mighty spreadeth kings in it, It doth snow in Salmon.

Read in context

  1. 12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
  2. 13ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
  3. 14ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
  4. 15ಬಾಷಾನ್‌ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್‌ ಬೆಟ್ಟವು ಉನ್ನತ ಬೆಟ್ಟವಾಗಿದೆ.
  5. 16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
Read all of Psalm 68

Cross references

Original words (Hebrew)

Psalm 68:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.