Psalms · chapter 68 · verse 15
Psalm 68:15 in Kannada
ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
Baashaan bettavu devara bettadante ide; baashaan bettavu unnata bettavaagide.
Psalm 68:15 in English
- King James Version (KJV)
- The hill of God [is as] the hill of Bashan; an high hill [as] the hill of Bashan.
- World English Bible (WEB)
- The mountains of Bashan are majestic mountains. The mountains of Bashan are rugged.
- American Standard Version (ASV)
- A mountain of God is the mountain of Bashan; A high mountain is the mountain of Bashan.
- Bible in Basic English (BBE)
- A hill of God is the hill of Bashan; a hill with high tops is the hill of Bashan.
- Darby Translation (DBY)
- [As] mount Bashan is the mount of God, a many-peaked mountain, [as] mount Bashan.
- Webster's Bible (WBS)
- The hill of God [is as] the hill of Bashan; a high hill [as] the hill of Bashan.
- Young's Literal Translation (YLT)
- A hill of God [is] the hill of Bashan, A hill of heights [is] the hill of Bashan.
Read in context
- 13ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
- 14ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
- 15ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
- 16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- 17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
Cross references
- Psalm 87:1–2 ಕೀರ್ತನೆಗಳು 87:1–2ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- Psalm 78:68–69 ಕೀರ್ತನೆಗಳು 78:68–69ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Deuteronomy 3:10 ಧರ್ಮೋಪದೇಶಕಾಂಡ 3:10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Isaiah 2:2–3 ಯೆಶಾಯ 2:2–3ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.