Skip to content
ThuthiThuthiThuthi
Psalms · chapter 68 · verse 17

Psalm 68:17 in Kannada

ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.

Devara rathagalu ippattu saaviravu, saaviraaru dootaru galu; kartanu seenaayiyalli idda haage avarolage parishuddha sthaladalli iddaane.

Psalm 68:17 in English

King James Version (KJV)
The chariots of God [are] twenty thousand, [even] thousands of angels: the Lord [is] among them, [as in] Sinai, in the holy [place].
World English Bible (WEB)
The chariots of God are tens of thousands and thousands of thousands. The Lord is among them, from Sinai, into the sanctuary.
American Standard Version (ASV)
The chariots of God are twenty thousand, even thousands upon thousands: The Lord is among them, [as in] Sinai, in the sanctuary.
Bible in Basic English (BBE)
The war-carriage of God is among Israel's thousands; the Lord has come from Sinai to the holy place.
Darby Translation (DBY)
The chariots of God are twenty thousand, thousands upon thousands; the Lord is among them: it is a Sinai in holiness.
Webster's Bible (WBS)
The chariots of God [are] twenty thousand, [even] thousands of angels: the LORD [is] among them, [as in] Sinai, in the holy [place] .
Young's Literal Translation (YLT)
The chariots of God [are] myriads, thousands of changes, The Lord [is] among them, in Sinai, in the sanctuary.

Read in context

  1. 15ಬಾಷಾನ್‌ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್‌ ಬೆಟ್ಟವು ಉನ್ನತ ಬೆಟ್ಟವಾಗಿದೆ.
  2. 16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
  3. 17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
  4. 18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
  5. 19ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
Read all of Psalm 68

Cross references

Original words (Hebrew)

Psalm 68:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.