Psalms · chapter 68 · verse 20
Psalm 68:20 in Kannada
ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
Namma devaru rakshaneya devaraagiddaane; namma kartanaada devaru maranadinda tappisalu shaktanaagiddaane.
Psalm 68:20 in English
- King James Version (KJV)
- [He that is] our God [is] the God of salvation; and unto GOD the Lord [belong] the issues from death.
- World English Bible (WEB)
- God is to us a God of deliverance. To GOD, the Lord, belongs escape from death.
- American Standard Version (ASV)
- God is unto us a God of deliverances; And unto Jehovah the Lord belongeth escape from death.
- Bible in Basic English (BBE)
- Our God is for us a God of salvation; his are the ways out of death.
- Darby Translation (DBY)
- Our God is the God of salvation; and with Jehovah, the Lord, are the goings forth [even] from death.
- Webster's Bible (WBS)
- [He that is] our God [is] the God of salvation; and to God the LORD [belong] the issues from death.
- Young's Literal Translation (YLT)
- God Himself [is] to us a God for deliverances, And Jehovah Lord hath the outgoings of death.
Read in context
- 18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- 19ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
- 20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
- 21ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
- 22ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
Cross references
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- John 5:21 ಯೋಹಾನನು 5:21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Psalm 56:13 ಕೀರ್ತನೆಗಳು 56:13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Psalm 118:17–18 ಕೀರ್ತನೆಗಳು 118:17–18ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Isaiah 45:17–22 ಯೆಶಾಯ 45:17–22ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ. ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ. ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ. ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ. ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Revelation 20:1 ಪ್ರಕಟನೆ 20:1ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.