Psalms · chapter 68 · verse 25
Psalm 68:25 in Kannada
ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
Haadu vavaru mundaagiyoo baarisuvavaru hindaa giyoo hodaru, avaralli dammadi baarisuva kanyeyaru iddaru.
Psalm 68:25 in English
- King James Version (KJV)
- The singers went before, the players on instruments [followed] after; among [them were] the damsels playing with timbrels.
- World English Bible (WEB)
- The singers went before, the minstrels followed after, among the ladies playing with tambourines,
- American Standard Version (ASV)
- The singers went before, the minstrels followed after, In the midst of the damsels playing with timbrels.
- Bible in Basic English (BBE)
- The makers of songs go before, the players of music come after, among the young girls playing on brass instruments.
- Darby Translation (DBY)
- The singers went before, the players on stringed instruments after, in the midst of maidens playing on tabrets.
- Webster's Bible (WBS)
- The singers went before, the players on instruments [followed] after; among [them were] the damsels playing with timbrels.
- Young's Literal Translation (YLT)
- Singers have been before, Behind [are] players on instruments, In the midst virgins playing with timbrels.
Read in context
- 23ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
- 24ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
- 25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- 26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
- 27ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
Cross references
- 1 Chronicles 13:8 1 ಪೂರ್ವಕಾಲವೃತ್ತಾಂತ 13:8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
- Judges 11:34 ನ್ಯಾಯಸ್ಥಾಪಕರು 11:34ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- Revelation 15:2–3 ಪ್ರಕಟನೆ 15:2–3ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Revelation 14:2–3 ಪ್ರಕಟನೆ 14:2–3ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- 1 Samuel 18:6 1 ಸಮುವೇಲನು 18:6ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
- Jeremiah 31:13 ಯೆರೆಮೀಯ 31:13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Psalm 150:3–5 ಕೀರ್ತನೆಗಳು 150:3–5ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ. ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ. ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Psalm 87:7 ಕೀರ್ತನೆಗಳು 87:7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
- Psalm 148:12–13 ಕೀರ್ತನೆಗಳು 148:12–13ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.