Skip to content
ThuthiThuthiThuthi
Psalms · chapter 68 · verse 32

Psalm 68:32 in Kannada

ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.

Bhoomiya raajyagale, neevu devarige haadiri; kartanige stutigalannu haadiri. Selaa.

Psalm 68:32 in English

King James Version (KJV)
Sing unto God, ye kingdoms of the earth; O sing praises unto the Lord; Selah:
World English Bible (WEB)
Sing to God, you kingdoms of the earth! Sing praises to the Lord— Selah—
American Standard Version (ASV)
Sing unto God, ye kingdoms of the earth; Oh sing praises unto the Lord; [Selah
Bible in Basic English (BBE)
Make songs to God, you kingdoms of the earth; O make songs of praise to the Lord; (Selah.)
Darby Translation (DBY)
Ye kingdoms of the earth, sing unto God; sing psalms of the Lord, (Selah,)
Webster's Bible (WBS)
Sing to God, ye kingdoms of the earth; O sing praises [to] the LORD; Selah:
Young's Literal Translation (YLT)
Kingdoms of the earth, sing ye to God, Praise ye the Lord. Selah.

Read in context

  1. 30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
  2. 31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್‌ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
  3. 32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
  4. 33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
  5. 34ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
Read all of Psalm 68

Cross references

Original words (Hebrew)

Psalm 68:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.