Psalms · chapter 68 · verse 33
Psalm 68:33 in Kannada
ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
Anaadiyindidda aakaashagalalli savaarimaadu vaatanige haadiri; igo, aatanu tanna mahaa dhvaniyinda dhvanigaiyuttaane.
Psalm 68:33 in English
- King James Version (KJV)
- To him that rideth upon the heavens of heavens, [which were] of old; lo, he doth send out his voice, [and that] a mighty voice.
- World English Bible (WEB)
- to him who rides on the heaven of heavens, which are of old; behold, he utters his voice, a mighty voice.
- American Standard Version (ASV)
- To him that rideth upon the heaven of heavens, which are of old; Lo, he uttereth his voice, a mighty voice.
- Bible in Basic English (BBE)
- To him who goes or the clouds of heaven, the heaven which was from earliest times; he sends out his voice of power.
- Darby Translation (DBY)
- Of him that rideth upon the heavens, the heavens which are of old: lo, he uttereth his voice, a mighty voice.
- Webster's Bible (WBS)
- To him that rideth upon the heavens of heavens, [which were] of old; lo, he doth send out his voice, [and that] a mighty voice.
- Young's Literal Translation (YLT)
- To him who is riding on the heavens of the heavens of old, Lo, He giveth with His voice a strong voice.
Read in context
- 31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
- 32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
- 33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- 34ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- 35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
Cross references
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Psalm 68:4 ಕೀರ್ತನೆಗಳು 68:4ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Psalm 93:2 ಕೀರ್ತನೆಗಳು 93:2ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- John 12:28–29 ಯೋಹಾನನು 12:28–29ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು. ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
- Deuteronomy 10:14 ಧರ್ಮೋಪದೇಶಕಾಂಡ 10:14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
- Psalm 77:17–18 ಕೀರ್ತನೆಗಳು 77:17–18ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು. ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- Psalm 102:25 ಕೀರ್ತನೆಗಳು 102:25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.