Skip to content
ThuthiThuthiThuthi
Psalms · chapter 68 · verse 34

Psalm 68:34 in Kannada

ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.

Devara balavannu vivarisiri; israayelina mele aatanige ghana teyoo meghagalalli aatanige balavoo iruttade.o devare, ninna parishuddha sthalagalinda neenu bhayankaranaagiddee; israayelina devaraada eetane janarige balavannoo shaktiyannoo koduttaane. Devarige stutiyaagili.

Psalm 68:34 in English

King James Version (KJV)
Ascribe ye strength unto God: his excellency [is] over Israel, and his strength [is] in the clouds.
World English Bible (WEB)
Ascribe strength to God! His excellency is over Israel, his strength is in the skies.
American Standard Version (ASV)
Ascribe ye strength unto God: His excellency is over Israel, And his strength is in the skies.
Bible in Basic English (BBE)
Make clear that strength is God's: he is lifted up over Israel, and his power is in the clouds.
Darby Translation (DBY)
Ascribe ye strength unto God: his excellency is over Israel, and his strength is in the clouds.
Webster's Bible (WBS)
Ascribe ye strength to God: his excellence [is] over Israel, and his strength [is] in the clouds.
Young's Literal Translation (YLT)
Ascribe ye strength to God, Over Israel [is] His excellency, and His strength in the clouds.

Read in context

  1. 32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
  2. 33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
  3. 34ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
  4. 35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
Read all of Psalm 68

Cross references

Original words (Hebrew)

Psalm 68:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.