Skip to content
ThuthiThuthiThuthi
Psalms · chapter 68 · verse 5

Psalm 68:5 in Kannada

ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.

Devaru tanna parishuddhasthaanadalli dikkilladavarige tandeyoo vidhaveyarige nyaayaadhipatiyoo aagiddaane.

Psalm 68:5 in English

King James Version (KJV)
A father of the fatherless, and a judge of the widows, [is] God in his holy habitation.
World English Bible (WEB)
A father of the fatherless, and a defender of the widows, is God in his holy habitation.
American Standard Version (ASV)
A father of the fatherless, and a judge of the widows, Is God in his holy habitation.
Bible in Basic English (BBE)
A father to those who have no father, a judge of the widows, is God in his holy place.
Darby Translation (DBY)
A father of the fatherless, and a judge of the widows, is God in his holy habitation.
Webster's Bible (WBS)
A father of the fatherless, and a judge of the widows, [is] God in his holy habitation.
Young's Literal Translation (YLT)
Father of the fatherless, and judge of the widows, [Is] God in His holy habitation.

Read in context

  1. 3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
  2. 4ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
  3. 5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
  4. 6ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
  5. 7ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
Read all of Psalm 68

Cross references

Original words (Hebrew)

Psalm 68:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.