Psalms · chapter 68 · verse 8
Psalm 68:8 in Kannada
ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
Devaru pratyakshanaagi ddaanendu bhoomiyu kampisitu; megha manda lavu malegariyitu. Israayelyara devanaada devaru pratyakshanaagiddaanendu aa seenaayi bettavu kadalitu.
Psalm 68:8 in English
- King James Version (KJV)
- The earth shook, the heavens also dropped at the presence of God: [even] Sinai itself [was moved] at the presence of God, the God of Israel.
- World English Bible (WEB)
- The earth trembled. The sky also poured down rain at the presence of the God of Sinai— at the presence of God, the God of Israel.
- American Standard Version (ASV)
- The earth trembled, The heavens also dropped [rain] at the presence of God: Yon Sinai [trembled] at the presence of God, the God of Israel.
- Bible in Basic English (BBE)
- The earth was shaking and the heavens were streaming, because God was present; even Sinai itself was moved before God, the God of Israel.
- Darby Translation (DBY)
- The earth trembled, the heavens also dropped at the presence of God, yon Sinai, at the presence of God, the God of Israel.
- Webster's Bible (WBS)
- The earth shook, the heavens also dropped at the presence of God: [even] Sinai itself [was moved] at the presence of God, the God of Israel.
- Young's Literal Translation (YLT)
- The earth hath shaken, Yea, the heavens have dropped before God, This Sinai — before God, the God of Israel.
Read in context
- 6ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
- 7ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
- 8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- 9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- 10ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
Cross references
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Judges 5:4–5 ನ್ಯಾಯಸ್ಥಾಪಕರು 5:4–5ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು. ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
- Deuteronomy 5:23–25 ಧರ್ಮೋಪದೇಶಕಾಂಡ 5:23–25(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
- Hebrews 12:26 ಇಬ್ರಿಯರಿಗೆ 12:26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Isaiah 45:3 ಯೆಶಾಯ 45:3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- Psalm 77:18 ಕೀರ್ತನೆಗಳು 77:18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- Psalm 68:35 ಕೀರ್ತನೆಗಳು 68:35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Isaiah 64:3 ಯೆಶಾಯ 64:3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
- Psalm 114:7 ಕೀರ್ತನೆಗಳು 114:7ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Habakkuk 3:13 ಹಬಕ್ಕೂಕ 3:13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
Original words (Hebrew)
- earth · H776אֶרֶץ ʼerets
- shook · H7493רָעַשׁ râʻash
- heavens · H8064שָׁמַיִם shâmayim
- dropped · H5197נָטַף nâṭaph
- presence · H6440פָּנִים pânîym
- God · H430אֱלֹהִים ʼĕlôhîym
- Sinai · H5514סִינַי Çîynay
- itself · H2088זֶה zeh
- presence · H6440פָּנִים pânîym
- God · H430אֱלֹהִים ʼĕlôhîym
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl