Psalms · chapter 68 · verse 9
Psalm 68:9 in Kannada
ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
O devare, neenu samruddhiyaagi maleyannu surisidi; idarinda danida ninna baadhya teyannu neenu sthirapadisidi.
Psalm 68:9 in English
- King James Version (KJV)
- Thou, O God, didst send a plentiful rain, whereby thou didst confirm thine inheritance, when it was weary.
- World English Bible (WEB)
- You, God, sent a plentiful rain. You confirmed your inheritance when it was weary.
- American Standard Version (ASV)
- Thou, O God, didst send a plentiful rain, Thou didst confirm thine inheritance, when it was weary.
- Bible in Basic English (BBE)
- You, O God, did freely send the rain, giving strength to the weariness of your heritage.
- Darby Translation (DBY)
- Thou, O God, didst pour a plentiful rain upon thine inheritance, and when it was weary thou strengthenedst it.
- Webster's Bible (WBS)
- Thou, O God, didst send a plentiful rain, by which thou didst confirm thy inheritance, when it was weary.
- Young's Literal Translation (YLT)
- A shower of free-will gifts thou shakest out, O God. Thine inheritance, when it hath been weary, Thou hast established it.
Read in context
- 7ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
- 8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- 9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- 10ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
- 11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
Cross references
- Deuteronomy 11:14 ಧರ್ಮೋಪದೇಶಕಾಂಡ 11:14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- Ezekiel 34:26 ಯೆಹೆಜ್ಕೇಲನು 34:26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Psalm 78:24–27 ಕೀರ್ತನೆಗಳು 78:24–27ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
- Deuteronomy 11:10–12 ಧರ್ಮೋಪದೇಶಕಾಂಡ 11:10–12ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ. ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ; ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Psalm 77:16–17 ಕೀರ್ತನೆಗಳು 77:16–17ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು. ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.