Psalms · chapter 69 · verse 10
Psalm 69:10 in Kannada
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
Nanna praanavu upavaasadalli shikshisalpattu attaaga adu nanage ninde aayitu.
Psalm 69:10 in English
- King James Version (KJV)
- When I wept, [and chastened] my soul with fasting, that was to my reproach.
- World English Bible (WEB)
- When I wept and I fasted, that was to my reproach.
- American Standard Version (ASV)
- When I wept, [and chastened] my soul with fasting, That was to my reproach.
- Bible in Basic English (BBE)
- My bitter weeping, and my going without food, were turned to my shame.
- Darby Translation (DBY)
- And I wept, my soul was fasting: that also was to my reproach; —
- Webster's Bible (WBS)
- When I wept, [and chastened] my soul with fasting, that was to my reproach.
- Young's Literal Translation (YLT)
- And I weep in the fasting of my soul, And it is for a reproach to me.
Read in context
- 8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
- 9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- 10ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
- 11ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
- 12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
Cross references
- Luke 7:33–34 ಲೂಕನು 7:33–34ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ. ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
- Psalm 109:24–25 ಕೀರ್ತನೆಗಳು 109:24–25ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು. ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- Psalm 102:8–9 ಕೀರ್ತನೆಗಳು 102:8–9ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ. ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
- Psalm 35:13 ಕೀರ್ತನೆಗಳು 35:13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.