Psalms · chapter 69 · verse 13
Psalm 69:13 in Kannada
ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
O kartane, naanaadaro angeekaarada sama yadalli ninage nanna praarthaneyannu maaduvenu. O devare, ninna atishayavaada karuneyindaloo ninna rakshaneya satyadalliyoo nanage uttarakodu.
Psalm 69:13 in English
- King James Version (KJV)
- But as for me, my prayer [is] unto thee, O LORD, [in] an acceptable time: O God, in the multitude of thy mercy hear me, in the truth of thy salvation.
- World English Bible (WEB)
- But as for me, my prayer is to you, LORD, in an acceptable time. God, in the abundance of your loving kindness, answer me in the truth of your salvation.
- American Standard Version (ASV)
- But as for me, my prayer is unto thee, O Jehovah, in an acceptable time: O God, in the abundance of thy lovingkindness, Answer me in the truth of thy salvation.
- Bible in Basic English (BBE)
- But as for me, let my prayer be made to you, O Lord, at a time when you are pleased; O God, give me an answer in your great mercy, for your salvation is certain.
- Darby Translation (DBY)
- But as for me, my prayer is unto thee, Jehovah, in an acceptable time: O God, in the abundance of thy loving-kindness answer me, according to the truth of thy salvation:
- Webster's Bible (WBS)
- But as for me, my prayer [is] to thee, O LORD, [in] an acceptable time: O God, in the multitude of thy mercy hear me, in the truth of thy salvation.
- Young's Literal Translation (YLT)
- And I — my prayer [is] to Thee, O Jehovah, A time of good pleasure, O God, In the abundance of Thy kindness, Answer me in the truth of Thy salvation.
Read in context
- 11ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
- 12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- 13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
- 14ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
- 15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
Cross references
- 2 Corinthians 6:2 2 ಕೊರಿಂಥದವರಿಗೆ 6:2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Psalm 40:10–11 ಕೀರ್ತನೆಗಳು 40:10–11ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ. ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
- 1 Samuel 25:8 1 ಸಮುವೇಲನು 25:8ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Genesis 24:27 ಆದಿಕಾಂಡ 24:27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- Romans 15:8–9 ರೋಮಾಪುರದವರಿಗೆ 15:8–9ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.