Skip to content
ThuthiThuthiThuthi
Psalms · chapter 69 · verse 14

Psalm 69:14 in Kannada

ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ

Naanu mulugadante nannannu kesarinolaginda bidisu; hagemaaduvavarinda nannannu tappisu, neerina agaadhagalolagindaloo nanage bidugade yaagali

Psalm 69:14 in English

King James Version (KJV)
Deliver me out of the mire, and let me not sink: let me be delivered from them that hate me, and out of the deep waters.
World English Bible (WEB)
Deliver me out of the mire, and don’t let me sink. Let me be delivered from those who hate me, and out of the deep waters.
American Standard Version (ASV)
Deliver me out of the mire, and let me not sink: Let me be delivered from them that hate me, and out of the deep waters.
Bible in Basic English (BBE)
Take me from the grip of the sticky earth, so that I may not go down into it; let me be lifted up from the deep waters.
Darby Translation (DBY)
Deliver me out of the mire, let me not sink; let me be delivered from them that hate me, and out of the depths of waters.
Webster's Bible (WBS)
Deliver me out of the mire, and let me not sink: let me be delivered from them that hate me, and out of the deep waters.
Young's Literal Translation (YLT)
Deliver me from the mire, and let me not sink, Let me be delivered from those hating me, And from deep places of waters.

Read in context

  1. 12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
  2. 13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
  3. 14ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
  4. 15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
  5. 16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
Read all of Psalm 69

Cross references

Original words (Hebrew)

Psalm 69:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.