Psalms · chapter 69 · verse 16
Psalm 69:16 in Kannada
ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
O kartane, nanage uttarakodu;ninna preeti karuneyu olledaagide; ninna ati shayavaada antahkarunegala prakaara nanna kadege tirugu.
Psalm 69:16 in English
- King James Version (KJV)
- Hear me, O LORD; for thy lovingkindness [is] good: turn unto me according to the multitude of thy tender mercies.
- World English Bible (WEB)
- Answer me, LORD, for your loving kindness is good. According to the multitude of your tender mercies, turn to me.
- American Standard Version (ASV)
- Answer me, O Jehovah; for thy lovingkindness is good: According to the multitude of thy tender mercies turn thou unto me.
- Bible in Basic English (BBE)
- Give an answer to my words, O Lord; for your mercy is good: be turned to me, because of your great pity.
- Darby Translation (DBY)
- Answer me, O Jehovah; for thy loving-kindness is good: according to the abundance of thy tender mercies, turn toward me;
- Webster's Bible (WBS)
- Hear me, O LORD; for thy loving-kindness [is] good: turn to me according to the multitude of thy tender mercies.
- Young's Literal Translation (YLT)
- Answer me, O Jehovah, for good [is] Thy kindness, According to the abundance Of Thy mercies turn Thou unto me,
Read in context
- 14ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
- 15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- 16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- 17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
- 18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
Cross references
- Psalm 109:21 ಕೀರ್ತನೆಗಳು 109:21ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
- Psalm 25:16 ಕೀರ್ತನೆಗಳು 25:16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- Psalm 63:3 ಕೀರ್ತನೆಗಳು 63:3ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
- Micah 7:19 ಮೀಕ 7:19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 26:11 ಕೀರ್ತನೆಗಳು 26:11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
- Psalm 69:13 ಕೀರ್ತನೆಗಳು 69:13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- Psalm 86:15–16 ಕೀರ್ತನೆಗಳು 86:15–16ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ. ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- Psalm 36:7 ಕೀರ್ತನೆಗಳು 36:7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Isaiah 63:7 ಯೆಶಾಯ 63:7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.