Psalms · chapter 69 · verse 17
Psalm 69:17 in Kannada
ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
Ninna mukhavannu ninna sevakanige maremaadabeda; naanu ikkattinalliddene; bega nanage uttarakodu.
Psalm 69:17 in English
- King James Version (KJV)
- And hide not thy face from thy servant; for I am in trouble: hear me speedily.
- World English Bible (WEB)
- Don’t hide your face from your servant, for I am in distress. Answer me speedily!
- American Standard Version (ASV)
- And hide not thy face from thy servant; For I am in distress; answer me speedily.
- Bible in Basic English (BBE)
- Let not your face be covered from your servant, for I am in trouble; quickly give me an answer.
- Darby Translation (DBY)
- And hide not thy face from thy servant, for I am in trouble: answer me speedily.
- Webster's Bible (WBS)
- And hide not thy face from thy servant; for I am in trouble: hear me speedily.
- Young's Literal Translation (YLT)
- And hide not Thy face from Thy servant, For I am in distress — haste, answer me.
Read in context
- 15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- 16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- 17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
- 18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- 19ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
Cross references
- Psalm 27:9 ಕೀರ್ತನೆಗಳು 27:9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Psalm 102:2 ಕೀರ್ತನೆಗಳು 102:2ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
- Matthew 27:46 ಮತ್ತಾಯನು 27:46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Psalm 143:9 ಕೀರ್ತನೆಗಳು 143:9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- Psalm 70:1 ಕೀರ್ತನೆಗಳು 70:1ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
- Psalm 66:14 ಕೀರ್ತನೆಗಳು 66:14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Psalm 44:24 ಕೀರ್ತನೆಗಳು 44:24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 40:13 ಕೀರ್ತನೆಗಳು 40:13ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
- Matthew 26:38 ಮತ್ತಾಯನು 26:38ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 22:24 ಕೀರ್ತನೆಗಳು 22:24ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.