Psalms · chapter 69 · verse 19
Psalm 69:19 in Kannada
ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
Neenu nanna nindeyannoo naachikeyannoo avamaanavannoo tilididdee; nanna vairigalellaru ninna munde iddaare.
Psalm 69:19 in English
- King James Version (KJV)
- Thou hast known my reproach, and my shame, and my dishonour: mine adversaries [are] all before thee.
- World English Bible (WEB)
- You know my reproach, my shame, and my dishonor. My adversaries are all before you.
- American Standard Version (ASV)
- Thou knowest my reproach, and my shame, and my dishonor: Mine adversaries are all before thee.
- Bible in Basic English (BBE)
- You have seen my shame, how I was laughed at and made low; my haters are all before you.
- Darby Translation (DBY)
- Thou knowest my reproach, and my shame, and my dishonour: mine adversaries are all before thee.
- Webster's Bible (WBS)
- Thou hast known my reproach, and my shame, and my dishonor: my adversaries [are] all before thee.
- Young's Literal Translation (YLT)
- Thou — Thou hast known my reproach, And my shame, and my blushing, Before Thee [are] all mine adversaries.
Read in context
- 17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
- 18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- 19ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
- 20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- 21ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
Cross references
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Psalm 2:2–4 ಕೀರ್ತನೆಗಳು 2:2–4ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- Psalm 38:9 ಕೀರ್ತನೆಗಳು 38:9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
- Psalm 69:7–9 ಕೀರ್ತನೆಗಳು 69:7–9ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ. ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ. ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- John 8:49 ಯೋಹಾನನು 8:49ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
- Psalm 22:6–7 ಕೀರ್ತನೆಗಳು 22:6–7ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--