Psalms · chapter 69 · verse 21
Psalm 69:21 in Kannada
ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
Nanna aahaarakkaagi kahiyaadadannu kottaru; nanage daahavaadaaga hulirasavannu kudiya kottaru.
Psalm 69:21 in English
- King James Version (KJV)
- They gave me also gall for my meat; and in my thirst they gave me vinegar to drink.
- World English Bible (WEB)
- They also gave me poison for my food. In my thirst, they gave me vinegar to drink.
- American Standard Version (ASV)
- They gave me also gall for my food; And in my thirst they gave me vinegar to drink.
- Bible in Basic English (BBE)
- They gave me poison for my food; and bitter wine for my drink.
- Darby Translation (DBY)
- Yea, they gave me gall for my food, and in my thirst they gave me vinegar to drink.
- Webster's Bible (WBS)
- They gave me also gall for my food; and in my thirst they gave me vinegar to drink.
- Young's Literal Translation (YLT)
- And they give for my food gall, And for my thirst cause me to drink vinegar.
Read in context
- 19ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
- 20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- 21ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
- 22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- 23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
Cross references
- Matthew 27:34 ಮತ್ತಾಯನು 27:34ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- Luke 23:36 ಲೂಕನು 23:36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
- Mark 15:23 ಮಾರ್ಕನು 15:23ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
- Matthew 27:48 ಮತ್ತಾಯನು 27:48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
- Mark 15:36 ಮಾರ್ಕನು 15:36ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
- John 19:28–30 ಯೋಹಾನನು 19:28–30ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು. ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು. ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Jeremiah 9:15 ಯೆರೆಮೀಯ 9:15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- Jeremiah 23:15 ಯೆರೆಮೀಯ 23:15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Deuteronomy 29:18 ಧರ್ಮೋಪದೇಶಕಾಂಡ 29:18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.