Psalms · chapter 69 · verse 23
Psalm 69:23 in Kannada
ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
Avara kannagalu kaanada haage kattalaagali; avara sontagalannu yaavaagaloo kadalisu.
Psalm 69:23 in English
- King James Version (KJV)
- Let their eyes be darkened, that they see not; and make their loins continually to shake.
- World English Bible (WEB)
- Let their eyes be darkened, so that they can’t see. Let their backs be continually bent.
- American Standard Version (ASV)
- Let their eyes be darkened, so that they cannot see; And make their loins continually to shake.
- Bible in Basic English (BBE)
- Let their eyes be blind so that they may not see; let their bodies for ever be shaking.
- Darby Translation (DBY)
- Let their eyes be darkened, that they see not, and make their loins continually to shake.
- Webster's Bible (WBS)
- Let their eyes be darkened, that they see not; and make their loins continually to shake.
- Young's Literal Translation (YLT)
- Darkened are their eyes from seeing, And their loins continually shake Thou.
Read in context
- 21ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
- 22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- 23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
- 24ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
- 25ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
Cross references
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Romans 11:10 ರೋಮಾಪುರದವರಿಗೆ 11:10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- 2 Corinthians 3:14 2 ಕೊರಿಂಥದವರಿಗೆ 3:14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- Isaiah 21:3–4 ಯೆಶಾಯ 21:3–4ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Acts 28:26–27 ಅಪೊಸ್ತಲರ ಕೃತ್ಯಗಳು 28:26–27ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Jeremiah 30:6 ಯೆರೆಮೀಯ 30:6ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Deuteronomy 28:65–67 ಧರ್ಮೋಪದೇಶಕಾಂಡ 28:65–67ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- Isaiah 29:9–10 ಯೆಶಾಯ 29:9–10ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ. ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- John 12:39–40 ಯೋಹಾನನು 12:39–40ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.