Psalms · chapter 69 · verse 25
Psalm 69:25 in Kannada
ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
Avara vaasasthalavu naashavaagali; avara gudaaragalalli nivaasiyu illade hogali.
Psalm 69:25 in English
- King James Version (KJV)
- Let their habitation be desolate; [and] let none dwell in their tents.
- World English Bible (WEB)
- Let their habitation be desolate. Let no one dwell in their tents.
- American Standard Version (ASV)
- Let their habitation be desolate; Let none dwell in their tents.
- Bible in Basic English (BBE)
- Give their houses to destruction, and let there be no one in their tents.
- Darby Translation (DBY)
- Let their habitation be desolate; let there be no dweller in their tents.
- Webster's Bible (WBS)
- Let their habitation be desolate; [and] let none dwell in their tents.
- Young's Literal Translation (YLT)
- Their tower is desolated, In their tents there is no dweller.
Read in context
- 23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
- 24ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
- 25ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
- 26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- 27ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
Cross references
- Acts 1:20 ಅಪೊಸ್ತಲರ ಕೃತ್ಯಗಳು 1:20ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- Matthew 23:38 ಮತ್ತಾಯನು 23:38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Jeremiah 7:12–14 ಯೆರೆಮೀಯ 7:12–14ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- Luke 13:35 ಲೂಕನು 13:35ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 24:1–2 ಮತ್ತಾಯನು 24:1–2ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು. ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Isaiah 5:1 ಯೆಶಾಯ 5:1ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.