Psalms · chapter 69 · verse 26
Psalm 69:26 in Kannada
ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
Neenu hodeda vanannu avaru hinsisuttaare, neenu gaayamaadi davara vyasanavannu maatanaadikolluttaare.
Psalm 69:26 in English
- King James Version (KJV)
- For they persecute [him] whom thou hast smitten; and they talk to the grief of those whom thou hast wounded.
- World English Bible (WEB)
- For they persecute him whom you have wounded. They tell of the sorrow of those whom you have hurt.
- American Standard Version (ASV)
- For they persecute him whom thou hast smitten; And they tell of the sorrow of those whom thou hast wounded.
- Bible in Basic English (BBE)
- Because they are cruel to him against whom your hand is turned; they make bitter the grief of him who is wounded by you.
- Darby Translation (DBY)
- For they persecute him whom thou hast smitten, and they talk for the sorrow of those whom thou hast wounded.
- Webster's Bible (WBS)
- For they persecute [him] whom thou hast smitten; and they talk to the grief of those whom thou hast wounded.
- Young's Literal Translation (YLT)
- For they have pursued him Thou hast smitten, And recount of the pain of Thy pierced ones.
Read in context
- 24ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
- 25ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
- 26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- 27ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
- 28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
Cross references
- Isaiah 53:4 ಯೆಶಾಯ 53:4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
- Mark 15:27–32 ಮಾರ್ಕನು 15:27–32ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು. ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು. ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು. ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Zechariah 1:15 ಜೆಕರ್ಯ 1:15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- 2 Chronicles 28:9 2 ಪೂರ್ವಕಾಲವೃತ್ತಾಂತ 28:9ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Psalm 109:16 ಕೀರ್ತನೆಗಳು 109:16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
- Job 19:21–22 ಯೋಬನು 19:21–22ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ. ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.