Psalms · chapter 69 · verse 27
Psalm 69:27 in Kannada
ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
Avara akramakke akramavannu serisu; avaru ninna neetiyalli serade irali.
Psalm 69:27 in English
- King James Version (KJV)
- Add iniquity unto their iniquity: and let them not come into thy righteousness.
- World English Bible (WEB)
- Charge them with crime upon crime. Don’t let them come into your righteousness.
- American Standard Version (ASV)
- Add iniquity unto their iniquity; And let them not come into thy righteousness.
- Bible in Basic English (BBE)
- Let their punishment be increased; let them not come into your righteousness.
- Darby Translation (DBY)
- Add iniquity unto their iniquity, and let them not come into thy righteousness.
- Webster's Bible (WBS)
- Add iniquity to their iniquity: and let them not come into thy righteousness.
- Young's Literal Translation (YLT)
- Give punishment for their iniquity, And they enter not into Thy righteousness.
Read in context
- 25ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
- 26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- 27ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
- 28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- 29ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
Cross references
- Nehemiah 4:5 ನೆಹೆಮೀಯ 4:5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
- Isaiah 26:10 ಯೆಶಾಯ 26:10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Revelation 22:10–11 ಪ್ರಕಟನೆ 22:10–11ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ. ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- 2 Thessalonians 2:11–12 2 ಥೆಸಲೊನೀಕದವರಿಗೆ 2:11–12ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- 2 Timothy 4:14 2 ತಿಮೊಥೆಯನಿಗೆ 4:14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
- Romans 10:2–3 ರೋಮಾಪುರದವರಿಗೆ 10:2–3ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ. ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Exodus 9:12 ವಿಮೋಚನಕಾಂಡ 9:12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- Exodus 8:15 ವಿಮೋಚನಕಾಂಡ 8:15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
- Romans 9:18 ರೋಮಾಪುರದವರಿಗೆ 9:18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Matthew 23:31–32 ಮತ್ತಾಯನು 23:31–32ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.