Psalms · chapter 69 · verse 30
Psalm 69:30 in Kannada
ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
Devara hesarannu haaduttaa stutisuvenu; stotradinda aatanannu ghanapadi suvenu.
Psalm 69:30 in English
- King James Version (KJV)
- I will praise the name of God with a song, and will magnify him with thanksgiving.
- World English Bible (WEB)
- I will praise the name of God with a song, and will magnify him with thanksgiving.
- American Standard Version (ASV)
- I will praise the name of God with a song, And will magnify him with thanksgiving.
- Bible in Basic English (BBE)
- I will give praise to the name of God with a song; I will give glory to him for what he has done.
- Darby Translation (DBY)
- I will praise the name of God with a song, and will magnify him with thanksgiving;
- Webster's Bible (WBS)
- I will praise the name of God with a song, and will magnify him with thanksgiving.
- Young's Literal Translation (YLT)
- I praise the name of God with a song, And I magnify Him with thanksgiving,
Read in context
- 28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- 29ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
- 30ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
- 31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
- 32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
Cross references
- Psalm 28:7 ಕೀರ್ತನೆಗಳು 28:7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
- Psalm 34:3 ಕೀರ್ತನೆಗಳು 34:3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- Psalm 118:28–29 ಕೀರ್ತನೆಗಳು 118:28–29ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ. ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
- Psalm 40:1–3 ಕೀರ್ತನೆಗಳು 40:1–3ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 118:21 ಕೀರ್ತನೆಗಳು 118:21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.