Psalms · chapter 69 · verse 31
Psalm 69:31 in Kannada
ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
Adu kartanige kombugaloo gorase galoo ulla ele horigaliginta mechchikeyaagiru vadu.
Psalm 69:31 in English
- King James Version (KJV)
- [This] also shall please the LORD better than an ox [or] bullock that hath horns and hoofs.
- World English Bible (WEB)
- It will please the LORD better than an ox, or a bull that has horns and hoofs.
- American Standard Version (ASV)
- And it will please Jehovah better than an ox, [Or] a bullock that hath horns and hoofs.
- Bible in Basic English (BBE)
- This will be more pleasing to the Lord than an ox, or a young ox of full growth.
- Darby Translation (DBY)
- And it shall please Jehovah more than an ox, — a bullock with horns and cloven hoofs.
- Webster's Bible (WBS)
- [This] also shall please the LORD better than an ox [or] bullock that hath horns and hoofs.
- Young's Literal Translation (YLT)
- And it is better to Jehovah than an ox, A bullock — horned — hoofed.
Read in context
- 29ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
- 30ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
- 31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
- 32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
- 33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
Cross references
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 50:13–14 ಕೀರ್ತನೆಗಳು 50:13–14ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Ephesians 5:19–20 ಎಫೆಸದವರಿಗೆ 5:19–20ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- Hosea 14:2 ಹೋಶೇಯ 14:2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.