Psalms · chapter 69 · verse 34
Psalm 69:34 in Kannada
ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
Aakaashavoo bhoomiyoo samudragaloo avugalalli sancharisuvudellavoo aatanannu stutisali.
Psalm 69:34 in English
- King James Version (KJV)
- Let the heaven and earth praise him, the seas, and every thing that moveth therein.
- World English Bible (WEB)
- Let heaven and earth praise him; the seas, and everything that moves therein!
- American Standard Version (ASV)
- Let heaven and earth praise him, The seas, and everything that moveth therein.
- Bible in Basic English (BBE)
- Let the heavens and the earth give praise to him, the seas, and everything moving in them.
- Darby Translation (DBY)
- Let heavens and earth praise him; the seas, and everything that moveth therein.
- Webster's Bible (WBS)
- Let the heaven and earth praise him, the seas, and every thing that moveth therein.
- Young's Literal Translation (YLT)
- The heavens and earth do praise Him, Seas, and every moving thing in them.
Read in context
- 32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
- 33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- 34ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
- 35ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
- 36ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Cross references
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Psalm 96:11 ಕೀರ್ತನೆಗಳು 96:11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
- Isaiah 55:12 ಯೆಶಾಯ 55:12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Psalm 148:1–14 ಕೀರ್ತನೆಗಳು 148:1–14ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ. ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ; ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ. ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ. ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ, ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ, ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ, ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ, ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Isaiah 44:22–23 ಯೆಶಾಯ 44:22–23ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ. ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Psalm 98:7–8 ಕೀರ್ತನೆಗಳು 98:7–8ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Revelation 7:11–13 ಪ್ರಕಟನೆ 7:11–13ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
- Genesis 1:20 ಆದಿಕಾಂಡ 1:20ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.