Psalms · chapter 69 · verse 4
Psalm 69:4 in Kannada
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
Kaaranavillade nannannu hage maadu vavaru nanna taleya koodalugaliginta hechchaagi ddaare; nannannu anyaayavaagi sanharisuva nanna shatrugaloo prabalavaagiddaare; naanu tegedu kolladdannu nanninda dochikondaru.
Psalm 69:4 in English
- King James Version (KJV)
- They that hate me without a cause are more than the hairs of mine head: they that would destroy me, [being] mine enemies wrongfully, are mighty: then I restored [that] which I took not away.
- World English Bible (WEB)
- Those who hate me without a cause are more than the hairs of my head. Those who want to cut me off, being my enemies wrongfully, are mighty. I have to restore what I didn’t take away.
- American Standard Version (ASV)
- They that hate me without a cause are more than the hairs of my head: They that would cut me off, being mine enemies wrongfully, are mighty: That which I took not away I have to restore.
- Bible in Basic English (BBE)
- Those who have hate for me without cause are greater in number than the hairs of my head; those who are against me, falsely desiring my destruction, are very strong; I gave back what I had not taken away.
- Darby Translation (DBY)
- They that hate me without a cause are more than the hairs of my head; they that would destroy me, being mine enemies wrongfully, are mighty: then I restored that which I took not away.
- Webster's Bible (WBS)
- They that hate me without a cause are more than the hairs of my head: they that would destroy me, [being] my enemies wrongfully, are mighty: then I restored [that] which I took not away.
- Young's Literal Translation (YLT)
- Those hating me without cause Have been more than the hairs of my head, Mighty have been my destroyers, My lying enemies, That which I took not away — I bring back.
Read in context
- 2ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- 3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- 4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- 5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
- 6ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
Cross references
- Psalm 35:19 ಕೀರ್ತನೆಗಳು 35:19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Psalm 109:3–5 ಕೀರ್ತನೆಗಳು 109:3–5ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ. ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- Psalm 35:11–12 ಕೀರ್ತನೆಗಳು 35:11–12ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು. ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Isaiah 53:4–7 ಯೆಶಾಯ 53:4–7ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- Psalm 38:19–20 ಕೀರ್ತನೆಗಳು 38:19–20ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ. ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- Psalm 59:3 ಕೀರ್ತನೆಗಳು 59:3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.