Psalms · chapter 69 · verse 5
Psalm 69:5 in Kannada
ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
O devare, neenu nanna moodhatanavannu tilididdee; nanna paapagalu ninage mareyaagilla.
Psalm 69:5 in English
- King James Version (KJV)
- O God, thou knowest my foolishness; and my sins are not hid from thee.
- World English Bible (WEB)
- God, you know my foolishness. My sins aren’t hidden from you.
- American Standard Version (ASV)
- O God, thou knowest my foolishness; And my sins are not hid from thee.
- Bible in Basic English (BBE)
- O God, you see how foolish I am; and my wrongdoing is clear to you.
- Darby Translation (DBY)
- Thou, O God, knowest my foolishness, and my trespasses are not hidden from thee.
- Webster's Bible (WBS)
- O God, thou knowest my foolishness; and my sins are not hid from thee.
- Young's Literal Translation (YLT)
- O God, Thou — Thou hast known Concerning my overturn, And my desolations from Thee have not been hid.
Read in context
- 3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- 4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- 5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
- 6ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
- 7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
Cross references
- Psalm 38:9 ಕೀರ್ತನೆಗಳು 38:9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Psalm 17:3 ಕೀರ್ತನೆಗಳು 17:3ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Psalm 38:5 ಕೀರ್ತನೆಗಳು 38:5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- Psalm 44:20–21 ಕೀರ್ತನೆಗಳು 44:20–21ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.