Psalms · chapter 69 · verse 6
Psalm 69:6 in Kannada
ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
Sainyagala kartanaada devare, ninnannu nireekshisu vavaru nanna deseyinda naachikepadadirali; o israayelina devare, ninnannu hudukuvavaru nanninda avamaanapadadirali.
Psalm 69:6 in English
- King James Version (KJV)
- Let not them that wait on thee, O Lord GOD of hosts, be ashamed for my sake: let not those that seek thee be confounded for my sake, O God of Israel.
- World English Bible (WEB)
- Don’t let those who wait for you be shamed through me, Lord GOD of Armies. Don’t let those who seek you be brought to dishonor through me, God of Israel.
- American Standard Version (ASV)
- Let not them that wait for thee be put to shame through me, O Lord Jehovah of hosts: Let not those that seek thee be brought to dishonor through me, O God of Israel.
- Bible in Basic English (BBE)
- Let not those who have hope in you be put to shame because of me, O Lord God of armies: let not those who are waiting for you be made low because of me, O God of Israel.
- Darby Translation (DBY)
- Let not them that wait on thee, Lord, Jehovah of hosts, be ashamed through me; let not those that seek thee be confounded through me, O God of Israel.
- Webster's Bible (WBS)
- Let not them that wait on thee, O LORD God of hosts, be ashamed for my sake: let not those that seek thee be confounded for my sake, O God of Israel.
- Young's Literal Translation (YLT)
- Let not those waiting on Thee be ashamed because of me, O Lord, Jehovah of Hosts, Let not those seeking Thee Blush because of me, O God of Israel.
Read in context
- 4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
- 5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
- 6ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
- 7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
- 8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
Cross references
- Psalm 25:3 ಕೀರ್ತನೆಗಳು 25:3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Luke 24:19–21 ಲೂಕನು 24:19–21ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ; ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
- Psalm 72:18 ಕೀರ್ತನೆಗಳು 72:18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Psalm 7:7 ಕೀರ್ತನೆಗಳು 7:7ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
- Acts 13:23 ಅಪೊಸ್ತಲರ ಕೃತ್ಯಗಳು 13:23ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- Acts 13:17 ಅಪೊಸ್ತಲರ ಕೃತ್ಯಗಳು 13:17ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
- Acts 4:7 ಅಪೊಸ್ತಲರ ಕೃತ್ಯಗಳು 4:7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.