Skip to content
ThuthiThuthiThuthi
Psalms · chapter 69 · verse 7

Psalm 69:7 in Kannada

ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.

Ninna nimitta ninde yannu taaliddene; avamaanavu nanna mukhavannu muchchiyade.

Psalm 69:7 in English

King James Version (KJV)
Because for thy sake I have borne reproach; shame hath covered my face.
World English Bible (WEB)
Because for your sake, I have borne reproach. Shame has covered my face.
American Standard Version (ASV)
Because for thy sake I have borne reproach; Shame hath covered my face.
Bible in Basic English (BBE)
I have been wounded with sharp words because of you; my face has been covered with shame.
Darby Translation (DBY)
Because for thy sake I have borne reproach; confusion hath covered my face.
Webster's Bible (WBS)
Because for thy sake I have borne reproach; shame hath covered my face.
Young's Literal Translation (YLT)
For because of Thee I have borne reproach, Shame hath covered my face.

Read in context

  1. 5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
  2. 6ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
  3. 7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
  4. 8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
  5. 9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
Read all of Psalm 69

Cross references

Original words (Hebrew)

Psalm 69:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.