Psalms · chapter 69 · verse 9
Psalm 69:9 in Kannada
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
Ninna aalayada aasaktiyu nannannu tindubittide; ninnannu nindisuvavara nindegalu nanna mele biddive.
Psalm 69:9 in English
- King James Version (KJV)
- For the zeal of thine house hath eaten me up; and the reproaches of them that reproached thee are fallen upon me.
- World English Bible (WEB)
- For the zeal of your house consumes me. The reproaches of those who reproach you have fallen on me.
- American Standard Version (ASV)
- For the zeal of thy house hath eaten me up; And the reproaches of them that reproach thee are fallen upon me.
- Bible in Basic English (BBE)
- I am on fire with passion for your house; and the hard things which are said about you have come on me.
- Darby Translation (DBY)
- For the zeal of thy house hath devoured me, and the reproaches of them that reproach thee have fallen upon me.
- Webster's Bible (WBS)
- For the zeal of thy house hath eaten me up; and the reproaches of them that reproached thee have fallen upon me.
- Young's Literal Translation (YLT)
- For zeal for Thy house hath consumed me, And the reproaches of Thy reproachers Have fallen upon me.
Read in context
- 7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
- 8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
- 9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- 10ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
- 11ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
Cross references
- Romans 15:3 ರೋಮಾಪುರದವರಿಗೆ 15:3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- John 2:14–17 ಯೋಹಾನನು 2:14–17ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು; ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- Psalm 119:139 ಕೀರ್ತನೆಗಳು 119:139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
- Mark 11:15–17 ಮಾರ್ಕನು 11:15–17ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು. ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ. ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- Psalm 89:41 ಕೀರ್ತನೆಗಳು 89:41ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
- Psalm 89:50–51 ಕೀರ್ತನೆಗಳು 89:50–51ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- 1 Chronicles 15:27–29 1 ಪೂರ್ವಕಾಲವೃತ್ತಾಂತ 15:27–29ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು. ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು. ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.