Psalms · chapter 7 · verse 10
Psalm 7:10 in Kannada
ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
Yathaartha hruda yavullavanannu rakshisuva devaralli nanna rakshane untu.
Psalm 7:10 in English
- King James Version (KJV)
- My defence [is] of God, which saveth the upright in heart.
- World English Bible (WEB)
- My shield is with God, who saves the upright in heart.
- American Standard Version (ASV)
- My shield is with God, Who saveth the upright in heart.
- Bible in Basic English (BBE)
- God, who is the saviour of the upright in heart, is my breastplate.
- Darby Translation (DBY)
- My shield is with God, who saveth the upright in heart.
- Webster's Bible (WBS)
- My defense [is] from God, who saveth the upright in heart.
- Young's Literal Translation (YLT)
- My shield [is] on God, Saviour of the upright in heart!
Read in context
- 8ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
- 9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- 10ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
- 11ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
- 12ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
Cross references
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Psalm 125:4 ಕೀರ್ತನೆಗಳು 125:4ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Proverbs 2:21 ಜ್ಞಾನೋಕ್ತಿಗಳು 2:21ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Job 8:6 ಯೋಬನು 8:6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- Proverbs 11:20 ಜ್ಞಾನೋಕ್ತಿಗಳು 11:20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- Psalm 89:18 ಕೀರ್ತನೆಗಳು 89:18ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
- Psalm 18:1–2 ಕೀರ್ತನೆಗಳು 18:1–2ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ. ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Psalm 3:3 ಕೀರ್ತನೆಗಳು 3:3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
- Psalm 112:2 ಕೀರ್ತನೆಗಳು 112:2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.