Psalms · chapter 7 · verse 11
Psalm 7:11 in Kannada
ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
Devaru neetivantarige nyaayateerisuttaane. Devaru pratidina dushtara mele roshavulla vanaagiddaane.
Psalm 7:11 in English
- King James Version (KJV)
- God judgeth the righteous, and God is angry [with the wicked] every day.
- World English Bible (WEB)
- God is a righteous judge, yes, a God who has indignation every day.
- American Standard Version (ASV)
- God is a righteous judge, Yea, a God that hath indignation every day.
- Bible in Basic English (BBE)
- God is the judge of the upright, and is angry with the evil-doers every day.
- Darby Translation (DBY)
- God is a righteous judge, and a God who is indignant all the day.
- Webster's Bible (WBS)
- God judgeth the righteous, and God is angry [with the wicked] every day.
- Young's Literal Translation (YLT)
- God [is] a righteous judge, And He is not angry at all times.
Read in context
- 9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- 10ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
- 11ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
- 12ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
- 13ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
Cross references
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Psalm 7:8 ಕೀರ್ತನೆಗಳು 7:8ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
- Psalm 94:15 ಕೀರ್ತನೆಗಳು 94:15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
- Psalm 140:12–13 ಕೀರ್ತನೆಗಳು 140:12–13ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು. ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
- Psalm 50:6 ಕೀರ್ತನೆಗಳು 50:6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.