Skip to content
ThuthiThuthiThuthi
Psalms · chapter 7 · verse 15

Psalm 7:15 in Kannada

ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.

Avanu kuniyannu agediddaane. Aadare taanu ageda kuniyolage taane biddiddaane.

Psalm 7:15 in English

King James Version (KJV)
He made a pit, and digged it, and is fallen into the ditch [which] he made.
World English Bible (WEB)
He has dug a hole, and has fallen into the pit which he made.
American Standard Version (ASV)
He hath made a pit, and digged it, And is fallen into the ditch which he made.
Bible in Basic English (BBE)
He has made a hole deep in the earth, and is falling into the hole which he has made
Darby Translation (DBY)
He digged a pit, and hollowed it out, and is fallen into the hole that he made.
Webster's Bible (WBS)
He made a pit, and digged it, and hath fallen into the ditch [which] he made.
Young's Literal Translation (YLT)
A pit he hath prepared, and he diggeth it, And he falleth into a ditch he maketh.

Read in context

  1. 13ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
  2. 14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
  3. 15ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
  4. 16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
  5. 17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Read all of Psalm 7

Cross references

Original words (Hebrew)

Psalm 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.