Psalms · chapter 7 · verse 16
Psalm 7:16 in Kannada
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Avana kedu avana svanta taleya mele tiruguvadu; avana nettiya mele avana balaatkaaravu iliyuvadu;kartanannu aatana neetiya prakaara naanu kondaaduvenu; mahonnatanaada kartana naama vannu keertisuvenu.
Psalm 7:16 in English
- King James Version (KJV)
- His mischief shall return upon his own head, and his violent dealing shall come down upon his own pate.
- World English Bible (WEB)
- The trouble he causes shall return to his own head. His violence shall come down on the crown of his own head.
- American Standard Version (ASV)
- His mischief shall return upon his own head, And his violence shall come down upon his own pate.
- Bible in Basic English (BBE)
- His wrongdoing will come back to him, and his violent behaviour will come down on his head.
- Darby Translation (DBY)
- His mischief shall return upon his own head, and his violence shall come down upon his own pate.
- Webster's Bible (WBS)
- His mischief shall return upon his own head, and his violent dealing shall come down upon his own pate.
- Young's Literal Translation (YLT)
- Return doth his perverseness on his head, And on his crown his violence cometh down.
Read in context
- 14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
- 15ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
- 16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- 17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Cross references
- Esther 9:25 ಎಸ್ತೇರಳು 9:25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- Psalm 37:12–13 ಕೀರ್ತನೆಗಳು 37:12–13ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
- 1 Kings 2:32 1 ಅರಸುಗಳು 2:32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 1 Samuel 24:12–13 1 ಸಮುವೇಲನು 24:12–13ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 1 Samuel 28:19 1 ಸಮುವೇಲನು 28:19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 1 Samuel 31:3–4 1 ಸಮುವೇಲನು 31:3–4ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
- Psalm 36:12 ಕೀರ್ತನೆಗಳು 36:12ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- 1 Samuel 26:10 1 ಸಮುವೇಲನು 26:10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
- 1 Samuel 23:9 1 ಸಮುವೇಲನು 23:9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- Psalm 36:4 ಕೀರ್ತನೆಗಳು 36:4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
- Malachi 2:3–5 ಮಲಾಕಿಯ 2:3–5ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು. ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.