Psalms · chapter 7 · verse 17
Psalm 7:17 in Kannada
ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Kartanannu aatana neetiya prakaara naanu kondaaduvenu; mahonnatanaada kartana naama vannu keertisuvenu.
Psalm 7:17 in English
- King James Version (KJV)
- I will praise the LORD according to his righteousness: and will sing praise to the name of the LORD most high.
- World English Bible (WEB)
- I will give thanks to the LORD according to his righteousness, and will sing praise to the name of the LORD Most High.
- American Standard Version (ASV)
- I will give thanks unto Jehovah according to his righteousness, And will sing praise to the name of Jehovah Most High.
- Bible in Basic English (BBE)
- I will give praise to the Lord for his righteousness; I will make a song to the name of the Lord Most High.
- Darby Translation (DBY)
- I will praise Jehovah according to his righteousness, and will sing forth the name of Jehovah the Most High.
- Webster's Bible (WBS)
- I will praise the LORD according to his righteousness: and will sing praise to the name of the LORD most high.
- Young's Literal Translation (YLT)
- I thank Jehovah, According to His righteousness, And praise the name of Jehovah Most High!
Read in context
- 15ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
- 16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- 17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
Cross references
- Psalm 9:2 ಕೀರ್ತನೆಗಳು 9:2ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
- Psalm 98:2 ಕೀರ್ತನೆಗಳು 98:2ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
- Psalm 71:15–16 ಕೀರ್ತನೆಗಳು 71:15–16ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು. ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು.
- Psalm 111:3 ಕೀರ್ತನೆಗಳು 111:3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
- Acts 7:48 ಅಪೊಸ್ತಲರ ಕೃತ್ಯಗಳು 7:48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- Psalm 35:28 ಕೀರ್ತನೆಗಳು 35:28ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
- Psalm 92:8 ಕೀರ್ತನೆಗಳು 92:8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Psalm 51:14 ಕೀರ್ತನೆಗಳು 51:14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
- Psalm 145:7 ಕೀರ್ತನೆಗಳು 145:7ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
- Psalm 92:1 ಕೀರ್ತನೆಗಳು 92:1ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
- Daniel 4:25 ದಾನಿಯೇಲನು 4:25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.