Psalms · chapter 7 · verse 2
Psalm 7:2 in Kannada
ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
Illavaadare avanu nanna praanavannu sinhadante haridu tundu tundu maaduvanu.
Psalm 7:2 in English
- King James Version (KJV)
- Lest he tear my soul like a lion, rending [it] in pieces, while [there is] none to deliver.
- World English Bible (WEB)
- lest they tear apart my soul like a lion, ripping it in pieces, while there is no one to deliver.
- American Standard Version (ASV)
- Lest they tear my soul like a lion, Rending it in pieces, while there is none to deliver.
- Bible in Basic English (BBE)
- So that he may not come rushing on my soul like a lion, wounding it, while there is no one to be my saviour.
- Darby Translation (DBY)
- Lest he tear my soul like a lion, crushing it while there is no deliverer.
- Webster's Bible (WBS)
- Lest he tear my soul like a lion, rending [it] in pieces, while [there is] none to deliver.
- Young's Literal Translation (YLT)
- Lest he tear as a lion my soul, Rending, and there is no deliverer.
Read in context
- 1ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
- 2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- 3ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
- 4ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
Cross references
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Isaiah 38:13 ಯೆಶಾಯ 38:13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Deuteronomy 33:20 ಧರ್ಮೋಪದೇಶಕಾಂಡ 33:20ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
- Psalm 35:15 ಕೀರ್ತನೆಗಳು 35:15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
- Psalm 17:12 ಕೀರ್ತನೆಗಳು 17:12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
- Hosea 13:7–8 ಹೋಶೇಯ 13:7–8ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- 2 Samuel 14:6 2 ಸಮುವೇಲನು 14:6ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
- Judges 18:28 ನ್ಯಾಯಸ್ಥಾಪಕರು 18:28ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Psalm 22:13 ಕೀರ್ತನೆಗಳು 22:13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.