Skip to content
ThuthiThuthiThuthi
Psalms · chapter 70 of 150 · 5 verses

Psalm 70 in Kannada

ಕೀರ್ತನೆಗಳು 70

  1. ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.

    To the chief Musician, [A Psalm] of David, to bring to remembrance. [Make haste], O God, to deliver me; make haste to help me, O LORD.

  2. ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.

    Let them be ashamed and confounded that seek after my soul: let them be turned backward, and put to confusion, that desire my hurt.

  3. ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.

    Let them be turned back for a reward of their shame that say, Aha, aha.

  4. ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.

    Let all those that seek thee rejoice and be glad in thee: and let such as love thy salvation say continually, Let God be magnified.

  5. ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.

    But I [am] poor and needy: make haste unto me, O God: thou [art] my help and my deliverer; O LORD, make no tarrying.

All chapters of Psalms · Kannada Bible · Psalm 70 in Tamil

Kannada Bible: Kannada Old Version, public domain.

King James Version: public domain.