Psalms · chapter 70 · verse 2
Psalm 70:2 in Kannada
ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
Nanna praanavannu hudukuvavaru naachikondu lajjepadali; nanna kedinalli santoshisuvavaru hindirugi galibiliyaagali.
Psalm 70:2 in English
- King James Version (KJV)
- Let them be ashamed and confounded that seek after my soul: let them be turned backward, and put to confusion, that desire my hurt.
- World English Bible (WEB)
- Let them be disappointed and confounded who seek my soul. Let those who desire my ruin be turned back in disgrace.
- American Standard Version (ASV)
- Let them be put to shame and confounded That seek after my soul: Let them be turned backward and brought to dishonor That delight in my hurt.
- Bible in Basic English (BBE)
- Let those who go after my soul have shame and trouble; let those who have evil designs against me be turned back and made foolish.
- Darby Translation (DBY)
- Let them be ashamed and brought to confusion that seek after my soul; let them be turned backward and confounded that take pleasure in mine adversity;
- Webster's Bible (WBS)
- Let them be ashamed and confounded that seek after my soul: let them be turned backward, and put to confusion, that desire my hurt.
- Young's Literal Translation (YLT)
- Let them be ashamed and confounded Who are seeking my soul, Let them be turned backward and blush Who are desiring my evil.
Read in context
- 1ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
- 2ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
- 3ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
- 4ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
Cross references
- Psalm 35:4 ಕೀರ್ತನೆಗಳು 35:4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Isaiah 41:11 ಯೆಶಾಯ 41:11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- John 18:6 ಯೋಹಾನನು 18:6ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- Psalm 6:10 ಕೀರ್ತನೆಗಳು 6:10ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- Isaiah 28:13 ಯೆಶಾಯ 28:13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.