Psalms · chapter 70 · verse 3
Psalm 70:3 in Kannada
ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
Aahaa, aahaa endu heluvavaru tamma naachikeya phalakkaagi tirugali.
Psalm 70:3 in English
- King James Version (KJV)
- Let them be turned back for a reward of their shame that say, Aha, aha.
- World English Bible (WEB)
- Let them be turned because of their shame who say, “Aha! Aha!”
- American Standard Version (ASV)
- Let them be turned back by reason of their shame That say, Aha, aha.
- Bible in Basic English (BBE)
- Let those who say Aha, aha! be turned back as a reward of their shame.
- Darby Translation (DBY)
- Let them turn back because of their shame that say, Aha! Aha!
- Webster's Bible (WBS)
- Let them be turned back for a reward of their shame that say, Aha, aha.
- Young's Literal Translation (YLT)
- Let them turn back because of their shame, Who are saying, 'Aha, aha.'
Read in context
- 1ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
- 2ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
- 3ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
- 4ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
- 5ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
Cross references
- Psalm 40:15 ಕೀರ್ತನೆಗಳು 40:15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
- Proverbs 24:17–18 ಜ್ಞಾನೋಕ್ತಿಗಳು 24:17–18ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Acts 1:18 ಅಪೊಸ್ತಲರ ಕೃತ್ಯಗಳು 1:18ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
- Ezekiel 25:3 ಯೆಹೆಜ್ಕೇಲನು 25:3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
- Ezekiel 26:2 ಯೆಹೆಜ್ಕೇಲನು 26:2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- Psalm 35:21 ಕೀರ್ತನೆಗಳು 35:21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Ezekiel 36:2 ಯೆಹೆಜ್ಕೇಲನು 36:2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;